FCI: ಮ್ಯಾನೇಜರ್ ಹುದ್ದೆಗಳ ಫೇಸ್ II ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಭಾರತೀಯ ಆಹಾರ ನಿಗಮವು 2019ರ ನೇಮಕಾತಿಯ ಮ್ಯಾನೇಜರ್ ಹುದ್ದೆಗಳ ಫೇಸ್ II ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಎಫ್‌ಸಿಐ ಮ್ಯಾನೇಜರ್  ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ

ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಇದೇ ಫೆಬ್ರವರಿ 23,2020ರಂದು ಫೇಸ್ II ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗತಕ್ಕದ್ದು.

ಭಾರತೀಯ ಆಹಾರ ನಿಗಮದ ಫೇಸ್ II ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಭಾರತೀಯ ಆಹಾರ ನಿಗಮದ ಅಧಿಕೃತ ವೆಬ್ ಸೈಟ್ http://fci.gov.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ " Current Recruitment " ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ಇರುವ "Category II Recruitment" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ, ಅಲ್ಲಿ ಪೇಜ್‌ನ ಕೆಳಭಾಗದಲ್ಲಿರುವ
To Download Call Letter (Phase -II), Click On Zone Given Below" ನ ಕೆಳಗಿರುವ ನಿಮ್ಮ Zone ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಂತರ " To Download Call Letter (Phase-II) " ನ ಮುಂದಿರುವ Please Click Here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂ / ರೋಲ್ ನಂಬರ್ ಮತ್ತು ಹುಟ್ಟಿದ ದಿನಾಂಕ / ಪಾಸ್‌ ವರ್ಡ್‌ ನೀಡಿ ಲಾಗಿನ್ ಆಗಿ. ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣುತ್ತದೆ
ಸ್ಟೆಪ್ 7: ಅಭ್ಯರ್ಥಿಗಳು ಸ್ಕ್ರೀನ್ ಮೇಲೆ ಕಾಣುವ ಪ್ರವೇಶ ಪತ್ರವನ್ನು ಡೌನಲೋಡ್ ಮಾಡಿಕೊಂಡು ಒಂದು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Food Corporation of India has released the Phase II admit card for manager posts. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+