ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಕೋರ್ಸ್ ಗಳ ಪರೀಕ್ಷಾ ಶುಲ್ಕ ಶೇ.50 ರಷ್ಡು ರಿಯಾಯಿತಿ

ಪದವಿ‌‌, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಕೋರ್ಸ್ ಗಳ ಮಧ್ಯಂತರ ಸೆಮಿಸ್ಟರ್ ಗಳ ಪರೀಕ್ಷೆ ಗಳನ್ನು ಕೋವಿಡ್ ಸೋಂಕು ಕಾರಣಕ್ಕೆ ರದ್ದು‌ ಮಾಡಿರುವುದರಿಂದ ಮುಂದಿನ ಸೆಮಿಸ್ಟರ್ ಗಳ ಪರೀಕ್ಷಾ ಶುಲ್ಕದಲ್ಲಿ ಶೇ50 ರಷ್ಟು ರಿಯಾಯಿತಿ ನೀಡಲು ಸರ್ಕಾರ ತೀರ್ಮಾನಿಸಲಾಗಿದೆ. ಈ ಬಗ್ಗೆ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆ ಕಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎ‌ನ್. ಅಶ್ವತ್ಥನಾರಾಯಣ ತಿಳಿಸಿದರು.

ಪದವಿ ಮತ್ತು ಡಿಪ್ಲೋಮಾ ಕೋರ್ಸ್ ಗಳ ಪರೀಕ್ಷಾ ಶುಲ್ಕದಲ್ಲಿ ರಿಯಾಯಿತಿ

ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಪರೀಕ್ಷಾ ಶುಲ್ಕವನ್ನು ಸಂಗ್ರಹಿಸಿದ್ದು ಅದನ್ನು ವಾಪಸ್ ಕೊಡಿಸಿ‌ ಎನ್ನುವ ಮನವಿ ವಿದ್ಯಾರ್ಥಿಗಳಿಂದ ಬಂದಿತ್ತು. ಇದಕ್ಕೆ ಸ್ಪಂದಿಸಿದ ಡಿಸಿಎಂ ಅವರು‌ ಪರೀಕ್ಷೆ ರದ್ದಾಗಿದ್ದರೂ ಮೌಲ್ಯಮಾಪನ ಪ್ರಕ್ರಿಯೆ ಇರುತ್ತದೆ. ಹೀಗಾಗಿ ಮುಂದಿ‌ನ ಸೆಮಿಸ್ಟರ್ ಗಳ ಪರೀಕ್ಷಾ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲು ಸೂಚಿಸಲಾಗುವುದು ಎಂದು ಹೇಳಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Fifty percent exam fees reduced for degree, pg and diploma next semester exams.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+