GATE 2021 Admit Card: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ 2021ರ ಗೇಟ್ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್‌ ಇನ್‌ ಇಂಜಿನಿಯರಿಂಗ್(ಗೇಟ್) ಪರೀಕ್ಷೆಯನ್ನು ತೆಗೆದುಕೊಂಡಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಗೇಟ್‌ 2021 ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಗೇಟ್ ಪರೀಕ್ಷೆಯನ್ನು ಫೆಬ್ರವರಿ 5, 6, 7, 12, 13 ಮತ್ತು 14,2021 ರಂದು ದೇಶದಾದ್ಯಂತ ನಡೆಸಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿರುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಐಐಟಿ ದೆಹಲಿಯ ಅಧಿಕೃತ ವೆಬ್‌ಸೈಟ್‌ https://gate.iitb.ac.in/ ಗೆ ಭೇಟಿ ನೀಡಿ.

ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Admit Card is now available for download" ಮುಂದಿರುವ click here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಅಭ್ಯರ್ಥಿಗಳು ಎನ್‌ರೋಲ್ಮೆಂಟ್ ಐಡಿ/ ಇ-ಮೇಲ್ ವಿಳಾಸ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ

ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ

ಅಭ್ಯರ್ಥಿಗಳು ಪರೀಕ್ಷೆಗೆ ಪ್ರವೇಶ ಪತ್ರ ಮತ್ತು ಅಧಿಕೃತ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
GATE exam 2021 admit card released today. Here is how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X