GATE 2021 Registration : ಅ.7ರ ವರೆಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಇಂಡಿಯನ್ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಬಾಂಬೆ ಗೇಟ್‌ 2020 ಪರೀಕ್ಷೆಯ ಅರ್ಜಿ ಸಲ್ಲಿಕೆಯ ಅವಧಿಯನ್ನು ಅಕ್ಟೋಬರ್ 07, 2020 ರವರೆಗೆ ವಿಸ್ತರಿಸಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಇದೀಗ ಅರ್ಜಿಯನ್ನು ಸಲ್ಲಿಸಬಹುದು.

ಗೇಟ್ 2021 ಪರೀಕ್ಷೆಗೆ ಅ.7ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಈ ಹಿಂದೆ ಸೆಪ್ಟೆಂಬರ್ 14,2020 ರಿಂದ ಸೆಪ್ಟೆಂಬರ್ 30,2020ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅಕ್ಟೋಬರ್ 7,2020ರವರೆಗೆ ಈ ಮುಂಚೆ ನಿಗದಿಯಾಗಿರುವಂತೆ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬಹುದು.

ಗೇಟ್‌ 2021 ಪರೀಕ್ಷೆಯನ್ನು ಫೆಬ್ರವರಿ 5 ರಿಂದ 7,2021 ರವರೆಗೆ, ಫೆಬ್ರವರಿ 12 ರಿಂದ 14, 2021 ರವರೆಗೆ ಒಟ್ಟು 6 ದಿನಗಳ ಕಾಲ 12 ಸೆಷನ್‌ನಲ್ಲಿ ನಡೆಸಲಾಗುವುದು. ಒಟ್ಟು 27 ಸಬ್ಜೆಕ್ಟ್‌ಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಗೇಟ್‌ 2021 ಪರೀಕ್ಷೆಯ ಫಲಿತಾಂಶ ದಿನಾಂಕದಿಂದ 3 ವರ್ಷಗಳ ಕಾಲ ಸ್ಕೋರ್‌ಗೆ ಮಾನ್ಯತೆ ಇರಲಿದೆ.

ಗೇಟ್ 2021 ಪರೀಕ್ಷೆಯ ಪ್ರಮುಖ ದಿನಾಂಕಗಳು:

ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಸೆಪ್ಟೆಂಬರ್ 14,2020
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 07,2020
ಅರ್ಜಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 07,2020
ಪರೀಕ್ಷೆ ಪತ್ರಿಕೆ, ಕೇಂದ್ರ ತಿದ್ದುಪಡಿಗೆ ಕೊನೆಯ ದಿನಾಂಕ: ಅಕ್ಟೋಬರ್ 17, 2020
ಪ್ರವೇಶ ಪತ್ರ ಬಿಡುಗಡೆಯ ದಿನಾಂಕ: ಜನವರಿ 8,2021
ಗೇಟ್‌ 2021 ಪರೀಕ್ಷೆ ದಿನಾಂಕ: ಫೆಬ್ರವರಿ 5,2021 ರಿಂದ ಫೆಬ್ರವರಿ 14,2021
GATE 2021 ಫಲಿತಾಂಶ ದಿನಾಂಕ: ಮಾರ್ಚ್ 22,2021

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
GATE 2021: Last date of online registration extended to october 7. Register at official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+