GATE 2021 Result: ಫಲಿತಾಂಶ ವೀಕ್ಷಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಗೇಟ್ 2021 ಫಲಿತಾಂಶ ಮಾ.22ಕ್ಕೆ ಪ್ರಕಟ ಸಾಧ್ಯತೆ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಇಂಜಿನಿಯರಿಂಗ್ (ಗೇಟ್) ಪರೀಕ್ಷೆಯ ಫಲಿತಾಂಶವನ್ನು ಮಾರ್ಚ್ 22,2021ರಂದು ಪ್ರಕಟ ಮಾಡುವ ಸಾಧ್ಯತೆ ಇದೆ. ಫಲಿತಾಂಶ ಪ್ರಕಟವಾದ ಬಳಿಕ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಗೇಟ್ 2021 ಪರೀಕ್ಷೆಯನ್ನು ಫೆಬ್ರವರಿ 6, 7, 13, 14 ಜೊತೆಗೆ 5 ಮತ್ತು 12ನೇ ತಾರೀಖಿನಂದು ನಡೆಸಲಾಗಿತ್ತು. ಪರೀಕ್ಷೆಯ ಕೀ-ಉತ್ತರಗಳನ್ನು ಫೆಬ್ರವರಿ 26,2021ರಂದು ಪ್ರಕಟ ಮಾಡಲಾಗಿತ್ತು. ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಮಾರ್ಚ್ 4,2021ರ ವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಪರೀಕ್ಷೆಯ ಫಲಿತಾಂಶವನ್ನು ಮಾರ್ಚ್ 22,2021ರಂದು ಪ್ರಕಟಮಾಡುವ ಸಾಧ್ಯತೆ ಇದ್ದು, ಫಲಿತಾಂಶ ಪ್ರಕಟವಾದ ಬಳಿಕ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಗೇಟ್ 2021 ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://gate.iitb.ac.in./ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ನಂತರ ಫಲಿತಾಂಶ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
IIT bombay to announce GATE 2021 result on march 22. How to download results read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+