GATE 2021 Score Card: ಸ್ಕೋರ್ ಕಾರ್ಡ್ ವೀಕ್ಷಿಸುವುದು ಹೇಗೆ ?:

ಗೇಟ್ 2021 ಪರೀಕ್ಷೆಯ ಸ್ಕೋರ್ ಕಾರ್ಡ್ ರಿಲೀಸ್

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆ, ಗೇಟ್ 2021 ಪರೀಕ್ಷೆಯ ಸ್ಕೋರ್ ಕಾರ್ಡ್ ಅನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಸ್ಕೋರ್ ಕಾರ್ಡ್ ಅನ್ನು ಚೆಕ್ ಮಾಡಿಕೊಳ್ಳಬಹುದು.

ಗೇಟ್ 2021 ಸ್ಕೋರ್ ಕಾರ್ಡ್ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://gate.iitb.ac.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಗೇಟ್ ಸ್ಕೋರ್ ಕಾರ್ಡ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಎನ್‌ರೋಲ್ಮೆಂಟ್ ಐಡಿ/ಇ-ಮೇಲ್ ವಿಳಾಸ ಮತ್ತು ಪಾಸ್‌ವರ್ಡ್ ನಮೂದಿಸಿ
ಸ್ಟೆಪ್ 4: ಸ್ಕ್ರೀನ್ ಮೇಲೆ ಸ್ಕೋರ್ ಕಾರ್ಡ್ ಲಭ್ಯವಾಗುವುದು ಅದನ್ನು ಸೇವ್ ಮಾಡಿಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಸ್ಕೋರ್ ಕಾರ್ಡ್ ಅನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IIT Bombay released GATE 2021 score card. Candidates can check gate score now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+