GATE 2022 Result : ಫಲಿತಾಂಶ ವೀಕ್ಷಿಸುವುದು ಹೇಗೆ ?

ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಇಂಜಿನಿಯರಿಂಗ್ (GATE) 2022 ಪರೀಕ್ಷೆಯ ಫಲಿತಾಂಶವನ್ನು ಮಾರ್ಚ್ 17ರಂದು ಪ್ರಕಟಿಸುವ ನಿರೀಕ್ಷೆಯಿದೆ. ಫಲಿತಾಂಶ ಪ್ರಕಟವಾದ ಬಳಿಕ ಅಭ್ಯರ್ಥಿಗಳು ಚೆಕ್ ಮಾಡಿಕೊಳ್ಳಬಹುದು.

ಗೇಟ್ ಫಲಿತಾಂಶ ನಾಳೆ ಪ್ರಕಟ ಸಾಧ್ಯತೆ

ಗೇಟ್ ಫಲಿತಾಂಶವನ್ನು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಖರಗ್‌ಪುರ ಅಧಿಕೃತ ವೆಬ್‌ಸೈಟ್ gate.iitkgp.ac ನಲ್ಲಿ ಪ್ರಕಟಿಸಲಾಗುವುದು.

ಇಂಜಿನಿಯರಿಂಗ್ ಪದವೀಧರರ ನೇಮಕಾತಿ ಮತ್ತು ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 5 ರಿಂದ ಫೆಬ್ರವರಿ 13 ರ ನಡುವೆ ನಡೆಸಲಾಯಿತು. ಫೆಬ್ರವರಿ 21 ರಂದು ಗೇಟ್ 2022 ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದ್ದು, ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಹ ಆಹ್ವಾನಿಸಲಾಗಿತ್ತು. ತದನಂತರ ಆಕ್ಷೇಪಣೆಗಳನ್ನು ಪರಿಶೀಲಿಸಿ ನಾಳೆ ಫಲಿತಾಂಶವನ್ನು ಬಿಡುಗಡೆ ಮಾಡಲಾಗುತ್ತಿದೆ. ಅದಾಗ್ಯೂ ಮಾರ್ಚ್ 21 ರಂದು ಗೇಟ್ 2022 ಸ್ಕೋರ್‌ಕಾರ್ಡ್‌ಗಳನ್ನು ಬಿಡುಗಡೆ ಮಾಡಲಾಗುತ್ತದೆ.

ಗೇಟ್ 2022 ಫಲಿತಾಂಶ ಡೌನ್‌ಲೋಡ್ ಮಾಡುವುದು ಹೇಗೆ :

ಸ್ಟೆಪ 1 : ಅಧಿಕೃತ ವೆಬ್‌ಸೈಟ್‌ gate.iitkgp.ac.in ಗೆ ಲಾಗಿನ್ ಮಾಡಿ

ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ಅಭ್ಯರ್ಥಿಗಳು ನಿಮ್ಮ ನೊಂದಣಿ ಸಂಖ್ಯೆ, ಪಾಸ್‌ವರ್ಡ್ ಅಥವಾ ಇಮೇಲ್ ಐಡಿ ನೀಡಿ ಲಾಗಿನ್ ಮಾಡಿ
ಸ್ಟೆಪ್ 4 : ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುತ್ತದೆ ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
GATE 2022 results will be announce tomorrow, how to check results ; here is the details.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+