HAL Interview Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಇದೀಗ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಹೆಚ್‌ಎಎಲ್ ಸಂದರ್ಶನ ಪ್ರವೇಶ ಪತ್ರ ಪ್ರಕಟ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ 85 ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಫೆಬ್ರವರಿ 9,2022 ರಿಂದ ಮಾರ್ಚ್ 2,2022ರ ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗಳಿಗೆ ಬಿ.ಟೆಕ್/ಬಿ.ಇ; ಪಿಜಿ ಪದವಿಇ/ಪಿಜಿ ಡಿಪ್ಲೋಮಾ/ಎಂಬಿಎ/ಎಂಎಸ್‌ಡಬ್ಲ್ಯೂ/ಎಂಎ; ಕಾನೂನು ಪದವಿ; ಸಿಎ/ಐಸಿಡಬ್ಲ್ಯೂಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗಳಿಗೆ ಮಾರ್ಚ್ 2,2022ರ ಅನ್ವಯ ಸಾಮಾನ್ಯ ವರ್ಗದ ಗರಿಷ್ಟ 28 ವರ್ಷ, ಓಬಿಸಿ ಯ ಗರಿಷ್ಟ 31 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 33 ವರ್ಷ ಮತ್ತು ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಂಗವಿಕಲ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ರಿಂದ 1,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಇದೀಗ ಸಂದರ್ಶನ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಇಲ್ಲಿ ತಿಳಿಯಿರಿ.

ಹೆಚ್‌ಎಎಲ್ ಸಂದರ್ಶನ ಪ್ರವೇಶ ಪತ್ರ ಪ್ರಕಟ

ಹೆಚ್ಎಎಲ್ ಸಂದರ್ಶನ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://hal-india.co.in/Index.aspx ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು
ಸ್ಟೆಪ್ 5: ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
HAL released interview admit card 2022 for design trainee/management trainee posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+