
ಹೆವಿ ವಾಟರ್ ಬೋರ್ಡ್ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಹೆವಿ ವಾಟರ್ ಬೋರ್ಡ್ 277 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ? :
ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.hwb.gov.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ನಿಮ್ಮ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಸ್ಕ್ರೀನ್ ಮೇಲೆ ಪ್ರವೇಶ ಪತ್ರ ಮೂಡುವುದು ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











