ಕರ್ನಾಟಕ ಹೈಕೋರ್ಟ್ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಕರ್ನಾಟಕ ಹೈಕೋರ್ಟ್ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ ಹೈಕೋರ್ಟ್ ಜಿಲ್ಲಾ ನ್ಯಾಯಾಧೀಶ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಹೈಕೋರ್ಟ್ ಜಿಲ್ಲಾ ನ್ಯಾಯಾಧೀಶ ಹುದ್ದೆಗಳ ನೇಮಕಾತಿಗಾಗಿ ಫೆಬ್ರವರಿ 15 ಮತ್ತು 16,2020ರಂದು ಪ್ರಮುಖ ಪರೀಕ್ಷೆಯನ್ನು ನಡೆಸುತ್ತಿದ್ದು, ಪರೀಕ್ಷೆಗೆ ಹಾಜರಾಗಲು ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಇದೀಗ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಜಿಲ್ಲಾ ನ್ಯಾಯಾಧೀಶ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಕರ್ನಾಟಕ ಹೈಕೋರ್ಟ್ ನ ಅಧಿಕೃತ ವೆಬ್ ಸೈಟ್ https://karnatakajudiciary.kar.nic.in/ ಗೆ ಭೇಟಿ ಕೊಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ Notification ಮೇಲೆ ಕ್ಲಿಕ್ ಮಾಡಿ ಮತ್ತು Recruitments ಅನ್ನು ಆಯ್ಕೆ ಮಾಡಿ
ಸ್ಟೆಪ್ 3: ನಂತರ ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ ಜಿಲ್ಲಾ ನ್ಯಾಯಾಧೀಶ ಹುದ್ದೆಗಳ ಅಧಿಸೂಚನೆಯ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ Download Admit Card ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ ಅಪ್ಲಿಕೇಶನ್ ನಂಬರ್ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 6: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
High court of karnataka released mains admit card for district judge posts in official website. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+