IBPS: ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ 2019-20ರ ನೇಮಕಾತಿಯ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ಮುಖ್ಯ ಪರೀಕ್ಷಾ ಪ್ರವೇಶ ಪತ್ರ ರಿಲೀಸ್

ಐಬಿಪಿಎಸ್ ಕ್ಲರ್ಕ್ ಪ್ರಮುಖ ಪರೀಕ್ಷೆಯು ಇದೇ ಜನವರಿ 19,2020 ರಂದು ನಡೆಯಲಿದ್ದು, ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಜನವರಿ 19ರ ವರೆಗೆ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಈ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್‌ 2019-20ರ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ? :

ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to download online main exam call letter for CRP Clerks-IX" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್ / ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5 : ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷೆಗೆ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗತಕ್ಕದ್ದು. ಅಭ್ಯರ್ಥಿಗಳು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IBPS clerk mains admit card 2019-20 released in official website. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+