IBPS: ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಫಲಿತಾಂಶ ರಿಲೀಸ್

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಐಬಿಪಿಎಸ್  ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ರಿಸಲ್ಟ್ ಔಟ್

ಐಬಿಪಿಎಸ್ 12 ಸಾವಿರಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 9,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಕ್ಲರ್ಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಪ್ರಮುಖ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ನೇಮಕಾತಿ ಪ್ರಕ್ರಿಯೆಯನುಸಾರ ಡಿಸೆಂಬರ್‌ನಲ್ಲಿ ನಡೆದ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ರಿಲೀಸ್ ಮಾಡಲಾಗಿದೆ.

ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ಇಲ್ಲಿ ತಿಳಿಯಿರಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್‌ https://ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to view your result status of Online Preliminary Examination for CRP clerks-IX" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
IBPS 2019 released preliminary examination results for clerk posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X