ಐಬಿಪಿಎಸ್ ಕ್ಲರ್ಕ್ ಪ್ರೆಲಿಮಿನರಿ ಪರೀಕ್ಷೆ ಅಡ್ಮಿಟ್ ಕಾರ್ಡ್ ಸದ್ಯದಲ್ಲೇ ರಿಲೀಸ್ ಆಗಲಿದೆ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಕ್ಲರ್ಕ್ 2018 ಪ್ರೆಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಇದೀಗ ರಿಲೀಸ್ ಆಗಲಿದ್ದು, ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಆಫೀಶಿಯಲ್ ಸೈಟ್ ವಿಸಿಟ್ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ

By Nishmitha Bekal

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಕ್ಲರ್ಕ್ 2018 ಪ್ರೆಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಇದೀಗ ರಿಲೀಸ್ ಆಗಲಿದ್ದು, ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಆಫೀಶಿಯಲ್ ಸೈಟ್ ವಿಸಿಟ್ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಐಬಿಪಿಎಸ್ ಕ್ಲರ್ಕ್ ಪ್ರೆಲಿಮಿನರಿ ಪರೀಕ್ಷೆ ಅಡ್ಮಿಟ್ ಕಾರ್ಡ್ ಸದ್ಯದಲ್ಲೇ ರಿಲೀಸ್ ಆಗಲಿದೆ

ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಆಫೀಶಿಯಲ್ ಸೈಟ್ ಗೆ ವಿಸಿಟ್ ಮಾಡಿ ಪ್ರವೇಶ ಪತ್ರಕ್ಕೆ ಸಂಬಂಧಪಟ್ಟಂತೆ ಅಪ್‌ಡೇಟ್ ಚೆಕ್ ಮಾಡಿಕೊಳ್ಳಬಹುದಾಗಿದೆ.

ಐಬಿಪಿಎಸ್ ಕ್ಲರ್ಕ್ 2019 ಪರೀಕ್ಷೆಯು ಡಿಸಂಬರ್ 8,9, 15 ಮತ್ತು 16, 2018 ರಂದು ನಡೆಯಲಿದೆ. ಹಾಗಾಗಿ ಒಮ್ಮೆ ಪ್ರವೇಶ ಪತ್ರದ ಡೌನ್‌ಲೋಡ್ ಲಿಂಕ್ ರಿಲೀಸ್ ಆದ ಕೂಡಲೇ ಅಭ್ಯರ್ಥಿಗಳು ಆಫೀಶಿಯಲ್ ಸೈಟ್ ವಿಸಿಟ್ ಮಾಡಿ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳಲು ಫಾಲೋ ಮಾಡಬೇಕಾದ ಸ್ಟೆಪ್ಸ್ ಹೀಗಿದೆ:

  • ಸ್ಟೆಪ್ 1: ಐಬಿಪಿಎಸ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಮ್ ಪೇಜ್‌ನಲ್ಲಿ ಐಬಿಪಿಎಸ್ ಅಡ್ಮಿಟ್ ಕಾರ್ಡ್/ಹಾಲ್ ಟಿಕೇಟ್ ಲಿಂಕ್ ಕಾಣಿಸಲಿದ್ದು, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಲಾಗಿನ್ ಪೇಜ್ ಮೂಡುತ್ತದೆ, ರಿಜಿಸ್ಟ್ರೇಶನ್ ನಂಬರ್ ಹಾಗೂ ಪಾಸ್‌ವರ್ಡ್ ಹಾಕಿ ಲಾಗಿನ್ ಆಗಿ
  • ಸ್ಟೆಪ್ 4: ಸ್ಕ್ರೀನ್ ಮೇಲೆ ಅಡ್ಮಿಟ್ ಕಾರ್ಡ್ ಮೂಡುತ್ತದೆ
  • ಸ್ಟೆಪ್ 5: ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿ, ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
The Institute of Banking Personnel Selection (IBPS) Clerk 2019 preliminary Examination admit card will be released soon. The candidates can visit the IBPS official website and download the admit card and take a printout of the admit card for future reference
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+