IBPS Clerk Recruitment 2019 : ಐಬಿಪಿಎಸ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ (ಐಬಿಪಿಎಸ್) ಇತ್ತೀಚೆಗಷ್ಟೇ ಭಾರತದೆಲ್ಲೆಡೆ 12,075 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆಯನ್ನು ಹೊರಡಿಸಿತ್ತು. ಈ ಹುದ್ದೆಗಳಿಗೆ ಇಂದಿನಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 9,2019 ಕೊನೆಯ ದಿನವಾಗಿರುತ್ತದೆ

IBPS Recruitment 2019 : 12,075 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಐಬಿಪಿಎಸ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳ ಮಾಹಿತಿ

 

ಐಬಿಪಿಎಸ್‌ ಕ್ಲರ್ಕ್ ಹುದ್ದೆಗಳ ನೇಮಕಾತಿ 2019 : ಪ್ರಮುಖ ದಿನಾಂಕಗಳು

ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ : ಸೆಪ್ಟೆಂಬರ್ 17,2019

ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 9,2019

ಪರೀಕ್ಷಾ ಪೂರ್ವ ತರಬೇತಿಯ ಪ್ರವೇಶ ಪತ್ರ : ನವೆಂಬರ್ 2019

ಪರೀಕ್ಷಾ ಪೂರ್ವ ತರಬೇತಿ : ನವೆಂಬರ್ ರಿಂದ ಡಿಸೆಂಬರ್ 2019

ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್ : ನವೆಂಬರ್ 2019

ಐಬಿಪಿಎಸ್ ಪ್ರಿಲಿಮಿನರಿ ಆನ್‌ಲೈನ್ ಪರೀಕ್ಷೆ : ಡಿಸೆಂಬರ್ 7,8,14 ಮತ್ತು 15,2019

ಆನ್‌ಲೈನ್ ಪರೀಕ್ಷೆಯ ಫಲಿತಾಂಶ -ಪ್ರಿಲಿಮಿನರಿ : ಡಿಸೆಂಬರ್ 2019 / ಜನವರಿ 2020

ಆನ್‌ಲೈನ್ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ : ಜನವರಿ 2020

ಐಬಿಪಿಎಸ್ ಆನ್‌ಲೈನ್ ಪ್ರಮುಖ ಪರೀಕ್ಷಾ ದಿನಾಂಕ : ಜನವರಿ 19,2020

ಐಬಿಪಿಎಸ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ? :

ಐಬಿಪಿಎಸ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://ibps.in/ ಗೆ ಭೇಟಿ ನೀಡಿ.

ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to apply online for Common Recruitment Process Clerks IX (CRP Clerks-IX)" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಅಭ್ಯರ್ಥಿಗಳು "Click here for New Registration" ಮೇಲೆ ಕ್ಲಿಕ್ ಮಾಡಿ

 

ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ

ಸ್ಟೆಪ್ 5: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 6: ಅಭ್ಯರ್ಥಿಗಳು ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ ಅನ್ನು ನೋಟ್ ಮಾಡಿಟ್ಟುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
Here we are giving information about important dates of ibps recruitment 2019 and how to apply for clerk posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X