
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೆನಲ್ ಸೆಲೆಕ್ಷನ್ (ಐಬಿಪಿಎಸ್) ಸಿಆರ್ಪಿ ಆರ್‌ಆರ್‌ಬಿ IX (ಅಧಿಕಾರಿ ಸ್ಕೇಲ್ II ಮತ್ತು III) ಹುದ್ದೆಗಳ ಸ್ಕೋರ್ ಕಾರ್ಡ್ ಮತ್ತು ಕಟ್ ಆಫ್ ಅಂಕಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಸ್ಕೋರ್ ಕಾರ್ಡ್ ಮತ್ತು ಕಟ್ ಆಫ್ ಅಂಕಗಳನ್ನು ವೀಕ್ಷಿಸಬಹುದು. ಅಭ್ಯರ್ಥಿಗಳು ಸ್ಕೋರ್ ಅನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಐಬಿಪಿಎಸ್ ಆರ್‌ಆರ್‌ಬಿ ಸ್ಕೋರ್ ಕಾರ್ಡ್ ವೀಕ್ಷಿಸುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್‌ನಲ್ಲಿ ಕಾಣಿಸುವ "IBPS RRB IX-Officer Scale II And III" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಂತರ ಅಭ್ಯರ್ಥಿಗಳು ಸ್ಕೋರ್ಡ್ ಕಾರ್ಡ್ ಅನ್ನು ವೀಕ್ಷಿಸಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಸ್ಕೋರ್ ಕಾರ್ಡ್ ಮತ್ತು ಕಟ್ ಆಫ್ ಅಂಕಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications