IBPS CRP RRB X Prelims Results : ಫಲಿತಾಂಶ ವೀಕ್ಷಿಸುವುದು ಹೇಗೆ ?

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಸಿಆರ್‌ಪಿ ಆರ್‌ಆರ್‌ಬಿ X ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಸಿಆರ್‌ಪಿ ಆರ್‌ಆರ್‌ಬಿ ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ ಪ್ರಕಟ

ಐಬಿಪಿಎಸ್ ನಲ್ಲಿ 10,368 ಸಿಆರ್‌ಪಿ ಆರ್‌ಆರ್‌ಬಿ ಅಧಿಕಾರಿ (ಸ್ಕೇಲ್) ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 28,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಪ್ರಮುಖ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ನೇಮಕಾತಿ ಪ್ರಕ್ರಿಯೆಯನುಸಾರ ಆಗಸ್ಟ್ 1 ರಿಂದ 7,2021ರ ವರೆಗೆ ನಡೆದ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ರಿಲೀಸ್ ಮಾಡಲಾಗಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಪ್ರಮುಖ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿದ್ದು, ಪ್ರಮುಖ ಪರೀಕ್ಷೆಯು ಸೆಪ್ಟೆಂಬರ್ 25,2021ರಂದು ನಡೆಯಲಿದೆ.

ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್‌ https://ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to view your result status of Online Preliminary Examination for CRP RRB-X Scale -I" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ.

ಅಭ್ಯರ್ಥಿಗಳು ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
IBPS released for CRP RRB X prelims results. How to check the results here is the steps.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X