IBPS Interview Admit Card 2021: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಐಬಿಪಿಎಸ್ ವಿಶೇಷ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಪ್ರಕಟ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೆನಲ್ ಸೆಲೆಕ್ಷನ್ (ಐಬಿಪಿಎಸ್) ವಿಶೇಷ ಅಧಿಕಾರಿ (ಸಿಆರ್ಪಿ ಎಸ್‌ಪಿಎಲ್-X) ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಸಂದರ್ಶನ ಸುತ್ತಿಗೆ ಅರ್ಹರಾದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಒಟ್ಟು 647 ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ತಿಳಿಯಲು ಮುಂದೆ ಓದಿ.

ಐಬಿಪಿಎಸ್ ವಿಶೇಷ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್‌ನಲ್ಲಿ ಕಾಣಿಸುವ "IBPS CRP SPL-X Interview Admit Card" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಪಾಸ್‌ವರ್ಡ್‌/ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IBPS released interview admit card 2021 for specialist officer X posts. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+