IBPS: ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪ್ರಮುಖ ಪರೀಕ್ಷೆಯ ಫಲಿತಾಂಶ ರಿಲೀಸ್

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪ್ರಮುಖ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಪಿಓ ಹುದ್ದೆಗಳ ಮುಖ್ಯ ಪರೀಕ್ಷೆಯ ರಿಸಲ್ಟ್ ಔಟ್

ಸಂಸ್ಥೆಯು ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 28,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಪ್ರಮುಖ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ನೇಮಕಾತಿ ಪ್ರಕ್ರಿಯೆಯನುಸಾರ ನವೆಂಬರ್ 30,2019ರಂದು ನಡೆದ ಪ್ರಮುಖ ಪರೀಕ್ಷೆಯ ಫಲಿತಾಂಶವನ್ನು ರಿಲೀಸ್ ಮಾಡಲಾಗಿದೆ.

ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ಇಲ್ಲಿ ತಿಳಿಯಿರಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್‌ https://ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to view your result status of Online Main Examination for CRP PO/MTs-IX" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IBPS 2019 released main examination results for probationary officer posts. Candidates can check their results now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+