IBPS PO Admit Card 2020: ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪ್ರವೇಶ ಪತ್ರ ಡೌನ್‌ಲೋಡ್ ಮಡೋದ್ಹೇಗೆ?

ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ 2020ರ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪ್ರಿಲಿಮ್ಸ್ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಪಿಓ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಐಬಿಪಿಎಸ್ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯು ಅಕ್ಟೋಬರ್ 3, ಅಕ್ಟೋಬರ್ 10 ಮತ್ತು 11,2020ರಂದು ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್ ಪಿಓ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಐಬಿಪಿಎಸ್ ಪಿಓ ಪ್ರಿಲಿಮ್ಸ್ ಪರೀಕ್ಷೆ2020ರ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ? :

ಸ್ಟೆಪ್ 1 : ಅಭ್ಯರ್ಥಿಗಳು ಐಬಿಪಿಎಸ್‌ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2 : ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to download online preliminary exam call letter for probationary officers - (CRP PO -X)" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ಪಾಸ್‌ವರ್ಡ್ / ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4 : ನಂತರ ಅಭ್ಯರ್ಥಿಗಳು ಕ್ಯಾಪ್ಚಾ ಕೋಡ್ ಹಾಕಿ ಮತ್ತು ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5 : ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಳ್ಳಿ
ಸ್ಟೆಪ್ 6 : ಅಭ್ಯರ್ಥಿಗಳು ಫಲಿತಾಂಶದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IBPS 2020 released PO / MT prelims admit card Released in official website. Here is how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+