IBPS PO Preliminary Admit Card 2019: ಐಬಿಪಿಎಸ್ ಪಿಓ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ರಿಲೀಸ್

ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ 2019ರ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪ್ರಿಲಿಮ್ಸ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಐಬಿಪಿಎಸ್ ಒಟ್ಟು 4336 ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 28,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಪ್ರಮುಖ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿತ್ತು. ಅದರಂತೆಯೇ ಈಗ ಅಕ್ಟೋಬರ್ 12 ರಿಂದ 20,2019ರ ವರೆಗೆ ನಡೆಯುವ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಐಬಿಪಿಎಸ್ ಪಿಓ ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಅಕ್ಟೋಬರ್ 19,2019ರೊಳಗೆ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದ್ದು, ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್‌ ಪಿಓ ಪ್ರಿಲಿಮ್ಸ್ ಪರೀಕ್ಷೆ2019ರ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ? :

ಸ್ಟೆಪ್ 1 : ಅಭ್ಯರ್ಥಿಗಳು ಐಬಿಪಿಎಸ್‌ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ

ಸ್ಟೆಪ್ 2 : ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to download online preliminary exam call letter for probationary officers/ Management trainees- (CRP PO/MT-IX)" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3 : ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ಪಾಸ್‌ವರ್ಡ್ / ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4 : ನಂತರ ಅಭ್ಯರ್ಥಿಗಳು ಕ್ಯಾಪ್ಚಾ ಕೋಡ್ ಹಾಕಿ ಮತ್ತು ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5 : ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಸ್ಟೆಪ್ 6 : ಅಭ್ಯರ್ಥಿಗಳು ಫಲಿತಾಂಶದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
IBPS 2019 released PO / MT prelims amit card in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+