IBPS PO/MT X Interview Admit Card 2021: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಐಬಿಪಿಎಸ್ ಪ್ರೊಬೆಷನರಿ ಅಧಿಕಾರಿ/ಮ್ಯಾನೇಜ್ಮೆಂಟ್ ಟ್ರೈನಿ- X ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ 3517 ಪ್ರೊಬೆಷನರಿ ಅಧಿಕಾರಿ/ಮ್ಯಾನೇಜ್ಮೆಂಟ್ ಟ್ರೈನಿ- X ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸಂದರ್ಶನ ಸುತ್ತಿಗೆ ಹಾಜಾರಾಗುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್ ಪಿಓ/ಎಂಟಿ- X ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಪ್ರಕಟ

ಸಂದರ್ಶನ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಐಬಿಪಿಸ್ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ "Click here to download Interview Call Letter fo PO/MT -X" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರೋಲ್ ನಂಬರ್/ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮದಿನಾಂಕ/ಪಾಸ್‌ವರ್ಡ್ ನೀಡಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IBPS released interview admit card 2021 for IBPS PO/MT-X posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+