IBPS PO/MT Mains Admit Card 2021: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ (ಐಬಿಪಿಎಸ್) ಪ್ರೊಬೆಷನರಿ ಅಧಿಕಾರಿ (ಪಿಓ)/ಮ್ಯಾನೇಜ್ಮೆಂಟ್ ಟ್ರೈನಿ (ಎಂಟಿ) ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಪಿಓ/ಎಂಟಿ ಹುದ್ದೆಗಳ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಔಟ್

ಐಬಿಪಿಎಸ್ ಒಟ್ಟು 3517 ಪ್ರೊಬೆಷನರಿ ಅಧಿಕಾರಿ/ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಆಗಸ್ಟ್ 26,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರಮುಖ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಪ್ರಮುಖ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಅಭ್ಯರ್ಥಿಗಳು ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಐಬಿಪಿಎಸ್ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ಅಲ್ಲಿ ನೀಡಲಾಗಿರುವ IBPS PO/MT-X Mains Admit Card Download ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IBPS released PO/MT-X main examination admit card. How to download admit card read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+