IBPS PO/MT-X Score Card 2021 : ಸ್ಕೋರ್ ಕಾರ್ಡ್ ವೀಕ್ಷಿಸುವುದು ಹೇಗೆ ?

ಐಬಿಪಿಎಸ್ ಪಿಓ/ಎಂಟಿ ಹುದ್ದೆಗಳ ಸ್ಕೋರ್ ಕಾರ್ಡ್ ಬಿಡುಗಡೆ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೆನಲ್ ಸೆಲೆಕ್ಷನ್ (ಐಬಿಪಿಎಸ್) 3517 ಪ್ರೊಬೆಷನರಿ ಅಧಿಕಾರಿ/ಮ್ಯಾನೇಜ್ಮೆಂಟ್-X ಹುದ್ದೆಗಳ ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಸ್ಕೋರ್ ಕಾರ್ಡ್ ಅನ್ನು ಬಿಡುಗಡೆ ಮಾಡಲಾಗಿದೆ.

ಐಬಿಪಿಎಸ್ ಒಟ್ಟು 3517 ಹುದ್ದೆಗಳನ್ನು ಭರ್ತಿ ಮಾಡಲು ಈ ಪ್ರಕ್ರಿಯೆಯನ್ನು ನಡೆಸುತ್ತಿದೆ. ಅಭ್ಯರ್ಥಿಗಳು ಸ್ಕೋರ್ ಕಾರ್ಡ್ ಅನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್ ಪಿಓ/ಎಂಟಿ ಹುದ್ದೆಗಳ ಸ್ಕೋರ್ ಕಾರ್ಡ್ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್‌ನಲ್ಲಿ ಕಾಣಿಸುವ "scores of candidates shortlisted for interview for CRP PO/MT-X " ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಪಾಸ್‌ವರ್ಡ್‌/ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಂತರ ಅಭ್ಯರ್ಥಿಗಳು ಸ್ಕೋರ್ಡ್ ಕಾರ್ಡ್ ಅನ್ನು ವೀಕ್ಷಿಸಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಸ್ಕೋರ್ ಕಾರ್ಡ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IBPS released PO/MT-x score card of qualified candidates called for interview.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X