ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಸಿಆರ್ಪಿ ಆರ್‌ಆರ್‌ಬಿ-IX ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಪ್ರಿಲಿಮಿನರಿ ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Download online preliminary exam call letter for CRP -RRBs-IX-Office Assistants" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷೆಗೆ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗತಕ್ಕದ್ದು. ಅಭ್ಯರ್ಥಿಗಳು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಅನ್ನು ಚೆಕ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.