IBPS Clerk Prelims Result 2021: ಫಲಿತಾಂಶ ವೀಕ್ಷಿಸುವುದು ಹೇಗೆ ?

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೆನಲ್ ಸೆಲೆಕ್ಷನ್ (ಐಬಿಪಿಎಸ್) ಸಿಆರ್‌ಪಿ ಆರ್‌ಆರ್‌ಬಿ-X ಕಚೇರಿ ಸಹಾಯಕ (ಕ್ಲರ್ಕ್) ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ. ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶ ಔಟ್

ಐಬಿಪಿಎಸ್ ಒಟ್ಟು 10,368 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 28,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಪ್ರಮುಖ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಪ್ರಿಲಿಮಿನರಿ ಪರೀಕ್ಷೆಯನ್ನು ಆಗಸ್ಟ್ 14,2021ರಂದು ನಡೆಸಲಾಗಿದ್ದು, ಇದೀಗ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಐಬಿಪಿಎಸ್ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ "Click here to view your result of onine preliminary examination for CRP RRB Clerks-X Office Assistant" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಫಲಿತಾಂಶವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IBPS released preliminary examination results for RRB clerk posts. Preliminary exam which scheduled on august 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+