IBPS RRB Clerk ಪ್ರೆಲಿಮಿನರಿ ಪರೀಕ್ಷೆಯ ಫಲಿತಾಂಶ ಪ್ರಕಟ

ದಿ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಬ್ಯಾಂಕಿಂಗ್ ಸೆಲೆಕ್ಷನ್, ಇದೀಗ ಸಿಆರ್ ಪಿ ಆರ್ಆರ್ ಬಿ ನೇಮಕಾತಿಯ ಗ್ರೂಪ್ ಬಿ ಮಲ್ಟಿಪರ್ಪೋಸ್ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ನಡೆದಿದ್ದ ಪ್ರೆಲಿಮಿನರಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ

ದಿ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಬ್ಯಾಂಕಿಂಗ್ ಸೆಲೆಕ್ಷನ್, ಇದೀಗ ಸಿಆರ್ ಪಿ ಆರ್ಆರ್ ಬಿ ನೇಮಕಾತಿಯ ಗ್ರೂಪ್ ಬಿ ಮಲ್ಟಿಪರ್ಪೋಸ್ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ನಡೆದಿದ್ದ ಪ್ರೆಲಿಮಿನರಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ. ನಿನ್ನೆ ಸಂಜೆ ಫಲಿತಾಂಶ ಪ್ರಕಟಗೊಂಡಿದ್ದು, ಇದೀಗ ಅಭ್ಯರ್ಥಿಗಳು ಆಫೀಶಿಯಲ್ ಸೈಟ್‌ಗೆ ವಿಸಿಟ್ ಮಾಡಿ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದಾಗಿದೆ.

IBPS RRB Clerk ಪ್ರೆಲಿಮಿನರಿ ಪರೀಕ್ಷೆಯ ಫಲಿತಾಂಶ ಪ್ರಕಟ

ಫಲಿತಾಂಶ ಚೆಕ್ ಮಾಡಿಕೊಳ್ಳುವುದು ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದಾಗಿದೆ.

ಸ್ಟೆಪ್ 1

ಸ್ಟೆಪ್ 1

ಐಬಿಪಿಎಸ್ ಆಫೀಶಿಯಲ್ ವೆಬ್‌ಸೈಟ್‌ ಗೆ ವಿಸಿಟ್ ಮಾಡಿ https://www.ibps.in/

ಸ್ಟೆಪ್ 2

ಸ್ಟೆಪ್ 2

ಹೋಮ್‌ಪೇಜ್‌ನಲ್ಲಿ ಫಲಿತಾಂಶ ಲಿಂಕ್ ಪ್ರಕಟಿಸಲಾಗಿದ್ದು, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಪ್ರಮುಖ ದಿನಾಂಕ ಮತ್ತು ಲಾಗಿನ್ ಪೇಜ್ ಮೂಡುತ್ತದೆ

ಸ್ಟೆಪ್ 4

ಸ್ಟೆಪ್ 4

 ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 5

ಸ್ಟೆಪ್ 5

ಕ್ಯಾಪ್ಚಾ ಕೋಡ್ ಎಂಟರ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಲಾಗಿನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 7 : ಸ್ಕ್ರೀನ್ ಮೇಲೆ ಫಲಿತಾಂಶ ಮೂಡುತ್ತದೆ , ಅದನ್ನ ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
The Institute of Personnel Banking Selection has released the preliminary exam results for the CRP RRB VII Recruitment for Group "B" Multipurpose Office Assistant. The results were out on Friday evening and will be available for ten more days on the official website. Candidates are advised to exercise patience and check out the results in case the website takes time to load due to traffic
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+