IBPS RRB Clerk Score Card 2021 : ಕಚೇರಿ ಸಹಾಯಕ ಹುದ್ದೆಗಳ ಸ್ಕೋರ್ ಕಾರ್ಡ್ ರಿಲೀಸ್

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೆನಲ್ ಸೆಲೆಕ್ಷನ್ (ಐಬಿಪಿಎಸ್) 10368 ಹುದ್ದೆಗಳ ಪ್ರಿಲಿಮಿನರಿ ಸ್ಕೋರ್ ಕಾರ್ಡ್ ಅನ್ನು ಬಿಡುಗಡೆ ಮಾಡಲಾಗಿದೆ.

ಐಬಿಪಿಎಸ್ ಕಚೇರಿ ಸಹಾಯಕ (ಸಿಆರ್ಪಿ ಆರ್‌ಆರ್‌ಬಿ-X) ಹುದ್ದೆಗಳ ಸ್ಕೋರ್ ಕಾರ್ಡ್ ಬಿಡುಗಡೆ

ಐಬಿಪಿಎಸ್ ಆರ್‌ಆರ್‌ಬಿ ಗ್ರೂಪ್ ಬಿ ಕಚೇರಿ ಸಹಾಯಕ ಒಟ್ಟು 10368 ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 28,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆನ್‌ಲೈನ್‌ ಪ್ರಿಲಿಮಿನರಿ ಪರೀಕ್ಷೆಯನ್ನು ಆಗಸ್ಟ್ 2021ರಲ್ಲಿ ನಡೆಸಲಾಗಿತ್ತು. ಈ ಪರೀಕ್ಷೆಯ ಸ್ಕೋರ್ ಕಾರ್ಡ್ ಅನ್ನು ಇದೀಗ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್ ಆರ್‌ಆರ್‌ಬಿ ಗ್ರೂಪ್ ಬಿ ಕಚೇರಿ ಸಹಾಯಕ ಹುದ್ದೆಗಳ ಸ್ಕೋರ್ ಕಾರ್ಡ್ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್‌ನಲ್ಲಿ ಕಾಣಿಸುವ " Scores display of online preliminary examination" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಪಾಸ್‌ವರ್ಡ್‌/ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಂತರ ಅಭ್ಯರ್ಥಿಗಳು ಸ್ಕೋರ್ಡ್ ಕಾರ್ಡ್ ಅನ್ನು ವೀಕ್ಷಿಸಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಸ್ಕೋರ್ ಕಾರ್ಡ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Institute of personal banking personnel selection (IBPS) released officer assistant (CRP RRB X) prelims exam score card. Here is how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X