IBPS: ವಿಶೇ‍ಷ ಅಧಿಕಾರಿ ಹುದ್ದೆಗಳ ಪ್ರಮುಖ ಪರೀಕ್ಷಾ ಫಲಿತಾಂಶ ರಿಲೀಸ್

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ವಿಶೇಷ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪ್ರಮುಖ ಅಥವಾ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಐಬಿಪಿಎಸ್  ಎಸ್‌ಓ ಹುದ್ದೆಗಳ ಮುಖ್ಯ ಪರೀಕ್ಷೆಯ ರಿಸಲ್ಟ್ ಔಟ್

ಐಬಿಪಿಎಸ್ ವಿಶೇಷ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಪ್ರಮುಖ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ನೇಮಕಾತಿ ಪ್ರಕ್ರಿಯೆಯನುಸಾರ ಜನವರಿ 25,2020ರಂದು ನಡೆದ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ರಿಲೀಸ್ ಮಾಡಲಾಗಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರಾಗಿರುತ್ತಾರೆ.

ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ಇಲ್ಲಿ ತಿಳಿಯಿರಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್‌ https://ibps.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Click here to view your result status of Online Main Examination for CRP SPL-IX" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ.

ಅಭ್ಯರ್ಥಿಗಳು ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IBPS 2020 released main examination results for spcialist officer (SO) posts. Candidates can check their results now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+