IBPS SO Mains Score Card 2021 : ವಿಶೇಷ ಅಧಿಕಾರಿ ಹುದ್ದೆಗಳ ಸ್ಕೋರ್ ಕಾರ್ಡ್ ರಿಲೀಸ್

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೆನಲ್ ಸೆಲೆಕ್ಷನ್ (ಐಬಿಪಿಎಸ್) ವಿಶೇಷ ಅಧಿಕಾರಿ (ಸಿಆರ್ಪಿ ಎಸ್‌ಪಿಎಲ್-X) ಹುದ್ದೆಗಳ ಮುಖ್ಯ ಪರೀಕ್ಷೆಯ ಸ್ಕೋರ್ ಕಾರ್ಡ್ ಮತ್ತು ಕಟ್ ಆಫ್ ಅಂಕಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಸ್ಕೋರ್ ಕಾರ್ಡ್ ಮತ್ತು ಕಟ್ ಆಫ್ ಅಂಕಗಳನ್ನು ವೀಕ್ಷಿಸಬಹುದು.

ಐಬಿಪಿಎಸ್ ವಿಶೇಷ ಅಧಿಕಾರಿ (ಸಿಆರ್ಪಿ ಎಸ್‌ಪಿಎಲ್-X) ಹುದ್ದೆಗಳ ಸ್ಕೋರ್ ಕಾರ್ಡ್ ಬಿಡುಗಡೆ

ಐಬಿಪಿಎಸ್ ಒಟ್ಟು 647 ವಿಶೇಷ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಮುಖ್ಯ ಪರೀಕ್ಷೆಯನ್ನು ಜನವರಿ 24,2021ರಂದು ನಡೆಸಲಾಗಿತ್ತು. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಸ್ಕೋರ್ ಕಾರ್ಡ್ ಅನ್ನು ವೀಕ್ಷಿಸಬಹುದು. ಅಭ್ಯರ್ಥಿಗಳು ಸ್ಕೋರ್ ಕಾರ್ಡ್ ಅನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಬಿಪಿಎಸ್ ವಿಶೇಷ ಅಧಿಕಾರಿ ಹುದ್ದೆಗಳ ಮುಖ್ಯ ಪರೀಕ್ಷೆಯ ಸ್ಕೋರ್ ಕಾರ್ಡ್ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್‌ನಲ್ಲಿ ಕಾಣಿಸುವ "IBPS CRP SPL-X Main Exam Score Card" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಪಾಸ್‌ವರ್ಡ್‌/ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಂತರ ಅಭ್ಯರ್ಥಿಗಳು ಸ್ಕೋರ್ಡ್ ಕಾರ್ಡ್ ಅನ್ನು ವೀಕ್ಷಿಸಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಸ್ಕೋರ್ ಕಾರ್ಡ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Institute of personal banking personnel selection (IBPS) released specialist officer (CRP SPL-X) main exam score card.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X