IBPS: ಸ್ಟೆಷಲಿಸ್ಟ್ ಅಧಿಕಾರಿ ಹುದ್ದೆಗಳ ಪ್ರಮುಖ ಪರೀಕ್ಷೆಯ ಸ್ಕೋರ್ ಕಾರ್ಡ್ ರಿಲೀಸ್

ಐಬಿಪಿಎಸ್ ಸ್ಟೆಷಲಿಸ್ಟ್ ಅಧಿಕಾರಿ ಹುದ್ದೆಗಳ ಪ್ರಮುಖ ಪರೀಕ್ಷೆಯನ್ನು ಜನವರಿ 25,2020ರಂದು ನಡೆಸಲಾಗಿತ್ತು ಮತ್ತು ಪರೀಕ್ಷೆಯ ಫಲಿತಾಂಶವನ್ನು ಫೆಬ್ರವರಿ 5,2020ರಂದು ಪ್ರಕಟ ಮಾಡಲಾಗಿದೆ.

ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಬೋರ್ಡ್, ಸ್ಟೆಷಲಿಸ್ಟ್ ಅಧಿಕಾರಿ ಹುದ್ದೆಗಳ ಪ್ರಮುಖ ಪರೀಕ್ಷೆಯ ಸ್ಕೋರ್ ಕಾರ್ಡ್ ರಿಲೀಸ್ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಮಾಡಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ಐಬಿಪಿಎಸ್ ಸ್ಟೆಷಲಿಸ್ಟ್ ಅಧಿಕಾರಿ ಮೈನ್ಸ್ ಸ್ಕೋರ್ ಕಾರ್ಡ್ ರಿಲೀಸ್

ಐಬಿಪಿಎಸ್ ಸ್ಟೆಷಲಿಸ್ಟ್ ಅಧಿಕಾರಿ ಹುದ್ದೆಗಳ ಪ್ರಮುಖ ಪರೀಕ್ಷೆಯನ್ನು ಜನವರಿ 25,2020ರಂದು ನಡೆಸಲಾಗಿತ್ತು ಮತ್ತು ಪರೀಕ್ಷೆಯ ಫಲಿತಾಂಶವನ್ನು ಫೆಬ್ರವರಿ 5,2020ರಂದು ಪ್ರಕಟ ಮಾಡಲಾಗಿದೆ. ಈ ಪರೀಕ್ಷೆಯನ್ನು ಬರೆದ ಅಭ್ಯರ್ಥಿಗಳು ಸ್ಕೋರ್ ಅನ್ನು ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಅನುಸರಿಸಿ.

ಐಬಿಪಿಎಸ್‌ ಎಸ್‌ಓ ಪ್ರಮುಖ ಪರೀಕ್ಷೆಯ ಸ್ಕೋರ್ ಚೆಕ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ

ಸ್ಟೆಪ್ 2 : ಹೋಂ ಪೇಜ್‌ನಲ್ಲಿ ಕಾಣಿಸುವ "Click here to view your scores of online main examination for CRP SPL-IX" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ /ರೋಲ್ ನಂಬರ್ ಮತ್ತು ಪಾಸ್‌ವರ್ಡ್‌/ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಂತರ ಅಭ್ಯರ್ಥಿಗಳು ಸ್ಕೋರ್ಡ್ ಕಾರ್ಡ್ ಅನ್ನು ವೀಕ್ಷಿಸಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಸ್ಕೋರ್ ಕಾರ್ಡ್‌ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IBPS released mains score card in official website for specialist officer posts. candidates can check their scores now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+