ICAI CA Intermediate Result 2022 : ಐಸಿಎಐ ಸಿಎ ಇಂಟರ್‌ಮೀಡಿಯೇಟ್ ಫಲಿತಾಂಶ ಶೀಘ್ರದಲ್ಲಿ ಪ್ರಕಟ

ICAI CA ಇಂಟರ್ ಮೀಡಿಯೇಟ್ ಫಲಿತಾಂಶ 2021: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI)ಹಳೆಯ ಮತ್ತು ಹೊಸ ಎರಡೂ ಕೋರ್ಸ್‌ಗಳ ಸಿಎ ಮಧ್ಯಂತರ ಪರೀಕ್ಷೆಯ ಫಲಿತಾಂಶವನ್ನು ಫೆಬ್ರವರಿ 26,2022 ರಂದು ಪ್ರಕಟಿಸುವ ಸಾಧ್ಯತೆಯಿದೆ.

ಐಸಿಎಐ ಸಿಎ ಇಂಟರ್‌ಮೀಡಿಯೇಟ್ ಫಲಿತಾಂಶ ದಿನಾಂಕ ಮತ್ತು ಫಲಿತಾಂಶ ವೀಕ್ಷಿಸುವುದು ಹೇಗೆ ?

ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಫಲಿತಾಂಶ ಪ್ರಕಟವಾದ ಬಳಿಕ ಅಧಿಕೃತ ವೆಬ್‌ಸೈಟ್‌ icaiexam.icai.org, caresults.icai.org ಮತ್ತು icai.nic.in ಗೆ ಭೇಟಿ ನೀಡಿ ತಮ್ಮ ನೋಂದಣಿ ಸಂಖ್ಯೆ ಅಥವಾ ಪಿನ್ ಸಂಖ್ಯೆಗಳೊಂದಿಗೆ ಲಾಗಿನ್ ಫಲಿತಾಂಶವನ್ನು ವೀಕ್ಷಿಸಬಹುದು. ಫಲಿತಾಂಶ ವೀಕ್ಷಿಸಲು ಅನುಸರಿಸಬೇಕಾದ ಸ್ಟೆಪ್ಸ್ ಅನ್ನು ತಿಳಿಯಲು ಮುಂದೆ ಓದಿ.

ICAI CA ಇಂಟರ್ ಮೀಡಿಯೇಟ್ ಫಲಿತಾಂಶ 2022 ವೀಕ್ಷಿಸವುದು ಹೇಗೆ ?:

ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ icai.org ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ 'ಪ್ರಕಟಣೆಗಳು' ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ನಂತರ ICAI CA ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4 : ಹೊಸ ಪುಟ ತೆರೆಯುತ್ತದೆ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಲಾಗಿನ್ ಆಗಿ
ಸ್ಟೆಪ್ 5 : ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು
ಸ್ಟೆಪ್ 6 : ಫಲಿತಾಂಶ ವೀಕ್ಷಿಸಿದ ಬಳಿಕ ಸ್ಕೋರ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಅದಾಗ್ಯೂ ಸಿಎ ಇಂಟರ್ ಮೀಡಿಯೇಟ್, ಬೇಸಿಕ್ ಮತ್ತು ಅಂತಿಮ ಪರೀಕ್ಷೆಗಳ ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಿದೆ. ಅಭ್ಯರ್ಥಿಗಳು ಮಾರ್ಚ್ 13ರೊಳಗೆ icai.org ವೆಬ್‌ಸೈಟ್ ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದ್ದು, ದಂಡ ಶುಲ್ಕದೊಂದಿಗೆ ಅರ್ಜಿಯನ್ನು ಸಲ್ಲಿಸಲು ಮಾರ್ಚ್ 20,2022 ಕೊನೆಯ ದಿನವಾಗಿರುತ್ತದೆ.

More News  

For Quick Alerts
ALLOW NOTIFICATIONS  
For Daily Alerts

English summary
ICAI CA intermediate result 2022 : Here is the details about result date and how to check results.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+