ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ (ಐಸಿಎಐ) ಚಾರ್ಟೆಡ್ ಅಕೌಂಟೆಂಟ್ ನವೆಂಬರ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರ ಪ್ರಕಟವಾದ ಬಳಿಕ ಡೌನ್ಲೋಡ್ ಮಾಡಿಕೊಳ್ಳಬಹುದು.
ಸಿಎ ಪರೀಕ್ಷೆಯು ನವೆಂಬರ್ 21 ರಿಂದ ಡಿಸೆಂಬರ್ 14,2020ರ ವರೆಗೆ ನಡೆಯಲಿದೆ. ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://www.icai.org/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಸಿಎ ನವೆಂಬರ್ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ.
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts