Breaking: ಐಸಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು , 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಅತೀ ಶೀಘ್ರದಲ್ಲಿ ಪ್ರಕಟ

ಐಸಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು

ದೇಶದೆಲ್ಲೆಡೆ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಐಸಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. 12ನೇ ತರಗತಿ ಪರೀಕ್ಷಾ ವೇಳಾಪಟ್ಟಿಯನ್ನು ಅತೀ ಶೀಘ್ರದಲ್ಲಿ ಪ್ರಕಟ ಮಾಡಲಿದೆ.

ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಐಸಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದೆ. ಹಾಗೆಯೇ 12ನೇ ತರಗತಿ ಪರೀಕ್ಷೆಯ ಹೊಸ ವೇಳಾಪಟ್ಟಿಯನ್ನು ಅತೀ ಶೀಘ್ರದಲ್ಲಿ ಬಿಡುಗಡೆ ಮಾಡಲಿದೆ.

ಇತ್ತೀಚೆಗೆ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು ಹಾಗೂ 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಕರ್ನಾಟಕ ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಸ್ಪಷ್ಟಡಿಸಿದೆ.

More News  

For Quick Alerts
ALLOW NOTIFICATIONS  
For Daily Alerts

English summary
ICSE cancelled class 10 board exams because of increasing cases of covid19. class 12 exam dates will release soon.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+