ICSE ISC Result 2020: 10 ಮತ್ತು 12ನೇ ತರಗತಿಗಳ ಪರೀಕ್ಷಾ ಫಲಿತಾಂಶ ಪ್ರಕಟ

ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್(ಐಸಿಎಸ್ಇ) 10 ಮತ್ತು 12 ನೇ ತರಗತಿಗಳ ಪರೀಕ್ಷಾ ಫಲಿತಾಂಶವನ್ನು ಶುಕ್ರವಾರ ಪ್ರಕಟ ಮಾಡಲಾಗಿದೆ.

ಐಸಿಎಸ್ಇ ಐಎಸ್ಸಿ 10 ಮತ್ತು 12ನೇ ತರಗತಿಗಳ ಪರೀಕ್ಷಾ ಫಲಿತಾಂಶ ರಿಲೀಸ್

ಐಸಿಎಸ್ಇ 10ನೇ ತರಗತಿಯಲ್ಲಿ ಶೇ.99.34ರಷ್ಟು ಫಲಿತಾಂಶ ಬಂದಿದೆ. ಐಎಸ್ ಸಿ ದ್ವಿತೀಯ ಪಿಯುಸಿಯಲ್ಲಿ ಶೇ.96.84ರಷ್ಟು ಫಲಿತಾಂಶ ಹೊರಬಿದ್ದಿದೆ. ಐಸಿಎಸ್ಇ ಪರೀಕ್ಷೆಯಲ್ಲಿ ಒಟ್ಟು 2.07 ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಅದರಲ್ಲಿ 2.06.525 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕೊರೋನಾ ಸಮಸ್ಯೆಯ ಹಿನ್ನೆಲೆಯಲ್ಲಿ ಬಾಕಿ ಉಳಿದ ಪರೀಕ್ಷೆಗಳನ್ನು ರದ್ದುಗೊಳಿಸಿ ಎರಡು ತರಗತಿಗಳಿಗೆ ಪರ್ಯಾಯ ಮೌಲ್ಯಮಾಪನ ಯೋಜನೆಯನ್ನು ಮಂಡಳಿಯು ಘೋಷಿಸಿತ್ತು. ಅದರ ಅನ್ವಯದಂತೆ ನಡೆಸಲಾದ ಪರೀಕ್ಷೆಗಳಲ್ಲಿ ಪಡೆದ ಅತ್ಯುತ್ತಮ ಶೇಕಡಾವಾರು ಅಂಕಗಳ ಆಧಾರದ ಮೇಲೆ ಅಭ್ಯರ್ಥಿಯ ಮೌಲ್ಯಮಾಪನ ಮಾಡಲಾಗುವುದು ಮತ್ತು ಅವರ ಆಂತರಿಕ ಮೌಲ್ಯಮಾಪನ ಅಂಕಗಳು ಮತ್ತು ಯೋಜನಾ ಕಾರ್ಯಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಆಂತರಿಕ ಮೌಲ್ಯಮಾಪನ ಸೂತ್ರವು 12 ನೇ ತರಗತಿಗೆ ಅನ್ವಯವಾಗಲಿದೆ, ಅದು ಭಾರತೀಯ ಶಾಲಾ ಪ್ರಮಾಣಪತ್ರ (ಐಎಸ್‌ಸಿ) ಪರೀಕ್ಷೆಯಾಗಿದ್ದು, 10 ನೇ ತರಗತಿಗೆ ಭಾರತೀಯ ಮಾಧ್ಯಮಿಕ ಶಿಕ್ಷಣ ಪ್ರಮಾಣಪತ್ರ (ಐಸಿಎಸ್‌ಇ), ಯೋಜನಾ ಕಾರ್ಯವನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ.

ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://results.cisce.org/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಐಸಿಎಸ್ಇ ಅಥವಾ ಐಎಸ್ಸಿ ಅನ್ನು ಆಯ್ಕೆ ಮಾಡಿಕೊಂಡು 2020ರ ಫಲಿತಾಂಶದ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಿಮ್ಮ ಯುಐಡಿ, ಪ್ರವೇಶ ಸಂಖ್ಯೆ, ಸೂಚ್ಯಂಕ ಸಂಖ್ಯೆ ಮತ್ತು ಕ್ಯಾಪ್ಚಾ ನೀಡಿ.
ಸ್ಟೆಪ್ 4: ನಂತರ ಸಬ್‌ಮಿಟ್ ಮೇಲೆ ಕ್ಲಿಕ್ ಮಾಡಿ ಫಲಿತಾಂಶ ಲಭ್ಯವಾಗುವುದು.

More News  

For Quick Alerts
ALLOW NOTIFICATIONS  
For Daily Alerts

English summary
ICSE ISC class 10 and class 12 exam results released.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+