ICSI CSEET Result 2021: ಸಿಎಸ್‌ಇಇಟಿ ಮೇ ಫಲಿತಾಂಶ ವೀಕ್ಷಿಸುವುದು ಹೇಗೆ ?

ಸಿಎಸ್‌ಇಇಟಿ ಪರೀಕ್ಷೆಯ ಫಲಿತಾಂಶ ಪ್ರಕಟ

ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ (ಐಸಿಎಸ್ಐ) ಸಿಎಸ್ ಕಾರ್ಯನಿರ್ವಾಹಕ ಪ್ರವೇಶ ಪರೀಕ್ಷೆ (ಸಿಎಸ್ಇಇಟಿ) 2021ರ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಮೇ 8 ಮತ್ತು 10 ರಂದು ನಡೆದ ಈ ಪರೀಕ್ಷೆಗೆ ಹಾಜರಾದ ಎಲ್ಲ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಸಿಎಸ್‌ಇಇಟಿ 140 ಪ್ರಶ್ನೆಗಳನ್ನು ಹೊಂದಿರುವ ಒಟ್ಟು 200 ಅಂಕಗಳ ಪರೀಕ್ಷೆ ಇದಾಗಿತ್ತು. ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪ್ರತಿ ಪತ್ರಿಕೆಯಲ್ಲಿ ಶೇ.40ರಷ್ಟು ಅಂಕಗಳನ್ನು ಮತ್ತು ಸರಾಸರಿ ಶೇ.50ರಷ್ಟು ಅಂಕಗಳನ್ನು ಪಡೆದುಕೊಳ್ಳಬೇಕಿರುತ್ತದೆ.

ಸಿಎಸ್‌ಇಇಟಿ ಮೇ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.icsi.edu/home/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಐಸಿಎಸ್ಐ ಸಿಎಸ್‌ಇಇಟಿ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಡೆಪ್ 3: ಅಭ್ಯರ್ಥಿಗಳು ಸಿಎಸ್ಇಇಟಿ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ICSI has released the CS Executive entrance test result today. Here is how to check. Read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+