ICSI CSEET Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ (ICSI) ಜುಲೈ 2022 ರ CS ಎಕ್ಸಿಕ್ಯುಟಿವ್ ಪ್ರವೇಶ ಪರೀಕ್ಷೆ (CSEET) ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. CSEET ಪ್ರವೇಶ ಪತ್ರವು ICSI-- icsi.edu ನ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಜುಲೈ 2022 ರ CSEET ಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಸಿಎಸ್ಐ ಸಿಎಸ್ಇಇಟಿ ಪರೀಕ್ಷೆಯ ಪ್ರವೇಶ ಪತ್ರ ಔಟ್

CSEET 2022 ಪರೀಕ್ಷೆಯನ್ನು ಜುಲೈ 9 ರಂದು ರಿಮೋಟ್ ಪ್ರೊಕ್ಟರ್ಡ್ ಮೋಡ್‌ನಲ್ಲಿ ನಡೆಸಲಾಗುವುದು. CSEET ಆಕಾಂಕ್ಷಿಗಳು ತಮ್ಮ ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಮೂಲಕ ಸಕ್ರಿಯ ಇಂಟರ್ನೆಟ್ ಸಂಪರ್ಕದೊಂದಿಗೆ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.

CSEET ಪರೀಕ್ಷೆಯ ಪ್ರವೇಶ ಪತ್ರದಲ್ಲಿ ಅಭ್ಯರ್ಥಿಯ ಹೆಸರು, ರೋಲ್ ಸಂಖ್ಯೆ, ಪರೀಕ್ಷಾ ಕೇಂದ್ರ, ಸಮಯ ಮತ್ತು ಮಾರ್ಗಸೂಚಿಗಳ ವಿವರಗಳನ್ನು ಒಳಗೊಂಡಿರುತ್ತದೆ. ಅಭ್ಯರ್ಥಿಗಳು ಅದನ್ನು ಸರಿಯಾಗಿ ಓದಿಕೊಳ್ಳತಕ್ಕದ್ದು. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಹೇಗೆ ಡೌನ್‌ಲೋಡ್ ಮಾಡುವುದು ಎಂದು ಇಲ್ಲಿ ತಿಳಿಯಿರಿ.

ಐಸಿಎಸ್ಐ ಸಿಎಸ್ಇಇಟಿ ಪರೀಕ್ಷೆಯ ಪ್ರವೇಶ ಪತ್ರ ಔಟ್

ICSI CSEET 2022: ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ icsi.edu. ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ "CS ಎಕ್ಸಿಕ್ಯುಟಿವ್ ಪ್ರವೇಶ ಪರೀಕ್ಷೆ (CSEET)" ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3 : "CSEET ಜುಲೈ 2022 ರ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿ" ಲಿಂಕ್ ಅನ್ನು ಕ್ಲಿಕ್ ಮಾಡಿ.
ಸ್ಟೆಪ್ 4 : ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
ಸ್ಟೆಪ್ 5 : ನಿಮ್ಮ CSEET ಪ್ರವೇಶ ಪತ್ರ ಪರದೆಯ ಮೇಲೆ ಕಾಣಿಸುತ್ತದೆ.
ಸ್ಟೆಪ್ 6 : ಪ್ರವೇಶ ಪತ್ರ ಡೌನ್‌ಲೋಡ್ ಮಾಡಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.

ICSI CSEET 2022 ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ICSI CSEET admit card 2022 has been released. Here is how to download it.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+