ಐಡಿಬಿಐ ಬ್ಯಾಂಕ್ ಸ್ಟೆಷಲಿಸ್ಟ್ ಕೇಡರ್ ಹುದ್ದೆಗಳ ನೇಮಕಾತಿಯ ಸಂದರ್ಶನ ಪ್ರವೇಶ ಪತ್ರ ಲಭ್ಯ

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಸ್ಟೆಷಲಿಸ್ಟ್ ಕೇಡರ್ ಹುದ್ದೆಗಳ ನೇಮಕಾತಿಯ ಸಂದರ್ಶನ ಪ್ರವೇಶಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಐಡಿಬಿಐ ಬ್ಯಾಂಕ್ ಒಟ್ಟು 120 ಸ್ಟೆಷಲಿಸ್ಟ್ ಕೇಡರ್ ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ 30,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಸಂದರ್ಶನ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಐಡಿಬಿಐ ನೇಮಕಾತಿಯ ಸಂದರ್ಶನ ಪ್ರವೇಶ ಪತ್ರ ಬಿಡುಗಡೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂದರ್ಶನ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದ್ದು, ಮೇ 31 ರಿಂದ ಜೂನ್ 30 ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶ ನೀಡಲಾಗಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆಯಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.

ಐಡಿಬಿಐ ಸ್ಟೆಷಲಿಸ್ಟ್ ಕೇಡರ್ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಅಭ್ಯರ್ಥಿಗಳು ಐಡಿಬಿಐ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://www.idbi.com/index.asp ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ Career ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು Current Opening ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ ಕಾಣಿಸುವ "Recruitment of Specialist Cadre Officers-2019" ನ ಕೆಳಗಿರುವ "Link to download interview call letter" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಷನ್ ನಂಬರ್ ಮತ್ತು ಪಾಸ್‌ವರ್ಡ್ / ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 6: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ.

ಅಭ್ಯರ್ಥಿಗಳು ಸಂದರ್ಶನಕ್ಕೆ ಹೋಗುವಾಗ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಹಾಗೂ ಸಂದರ್ಶನದ ಬಗೆಗೆ ಹೆಚ್ಚಿನ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಓದಿಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಸಂದರ್ಶನ ಪ್ರವೇಶ ಪತ್ರ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IDBi Bank releaased interview admit card for specialist cadre officer posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+