IDBI: ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ರಿಲೀಸ್

ಐಡಿಬಿಐ ಬ್ಯಾಂಕ್ ನೇಮಕಾತಿಯ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ನಡೆಸುವ ಸಂದರ್ಶನ ಪ್ರಕ್ರಿಯೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ . ಸಂದರ್ಶನ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಡಿಬಿಐ ಎಸ್‌ಸಿಓ ಸಂದರ್ಶನ  ಪ್ರವೇಶ ಪತ್ರ ಬಿಡುಗಡೆ

ಐಡಿಬಿಐ ಬ್ಯಾಂಕ್ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡುವುದು ಹೇಗೆ? :

ಸ್ಟೆಪ್ 1: ಐಡಿಬಿಐ ಬ್ಯಾಂಕ್‌ನ ಅಧಿಕೃತ ವೆಬ್ ಸೈಟ್ https://www.idbi.com/index.asp ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ " Career" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ "Current Openings" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ "Recruitment of specialist officers-2019" ಕೆಳಗಿರುವ Interview call letter ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಿಮ್ಮ Register Number / Roll No ಮತ್ತು ನಿಮ್ಮ ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 6: ಅಭ್ಯರ್ಥಿಗಳು ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
IDBI has released the interview call letter for specialist cadre officer posts in official website. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X