IGNOU December TEE 2020 Application Deadline Extended: ಡಿಸೆಂಬರ್ ಟರ್ಮ್ ಪರೀಕ್ಷೆಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಇಗ್ನೋ ಡಿಸೆಂಬರ್ ಟರ್ಮ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಇಂದಿರಾ ಗಾಂಧಿ ನ್ಯಾಷನಲ್ ಓಪನ್ ಯೂನಿವರ್ಸಿಟಿಯು (ಇಗ್ನೋ) 2020 ಡಿಸೆಂಬರ್ ಟರ್ಮ್ ಎಂಡ್ ಪರೀಕ್ಷೆಯ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಅಭ್ಯರ್ಥಿಗಳು ಡಿಸೆಂಬರ್ 31ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಡಿಸೆಂಬರ್ ಟರ್ಮ್ ಎಂಡ್ ಪರೀಕ್ಷೆಯು 2021ರ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://ignou.ac.in/ ಗೆ ಭೇಟಿ ನೀಡಿ ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

For Quick Alerts
ALLOW NOTIFICATIONS  
For Daily Alerts

English summary
IGNOU 2020 extended application date for december term exam.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X