
ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (ಇಗ್ನೋ) ಡಿಸೆಂಬರ್ ಟರ್ಮ್ ಎಂಡ್ ಎಕ್ಸಾಮಿನೇಶನ್ 2020ರ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಇಗ್ನೋ ಡಿಸೆಂಬರ್ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ಡಿಸೆಂಬರ್ ಟಿಇಇ 2020ರ ಫಲಿತಾಂಶ ಚೆಕ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://ignou.ac.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ಎನ್‌ರೋಲ್ಮೆಂಟ್ ನಂಬರ್ ಅನ್ನು ನಮೂದಿಸಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts


Click it and Unblock the Notifications











