IGNOU June TEE 2021 Admit Card : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಇಗ್ನೋ ಜೂನ್ ಟಿಇಇ 2021 ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (ಇಗ್ನೋ) ಜೂನ್ ಟರ್ಮ್ ಎಂಡ್ ಎಕ್ಸಾಮಿನೇಶನ್ ನ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ.

ಇಗ್ನೋ ಜೂನ್ ಟಿಇಇ ಪರೀಕ್ಷೆಯು ಆಗಸ್ಟ್ 3 ರಿಂದ ಸೆಪ್ಟೆಂಬರ್ 9,2021 ರವರೆಗೆ ನಡೆಯಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದ್ದು, ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ಇಲ್ಲಿ ತಿಳಿಯಿರಿ.

ಇಗ್ನೋ ಜೂನ್ ಟಿಇಇ 2021 ಪ್ರವೇಶ ಪತ್ರ ಡೌನ್‌ಲೋಡ್ ಹೇಗೆ ? :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಇಗ್ನೋ ಅಧಿಕೃತ ವೆಬ್‌ಸೈಟ್
http://ignou.ac.in/ ಗೆ ಭೇಟಿ ನೀಡಿ.
ಸ್ಟೆಪ್ 2: ಅಭ್ಯರ್ಥಿಗಳು ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್‌ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
IGNOU June term end examination 2021 admit card will release soon. Here is how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+