IGNOU June TEE 2021: ಇಗ್ನೋ ಜೂನ್ ಪರೀಕ್ಷೆಗೆ ಅರ್ಜಿ ಲಿಂಕ್ ಓಪನ್

ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯವು ಜೂನ್ ಟರ್ಮ್ ಎಂಡ್ ಪರೀಕ್ಷೆಗೆ ಅರ್ಜಿ ಸಲ್ಲಿಕೆಯ ಲಿಂಕ್ ಅನ್ನು ತೆರೆದಿದೆ. ಅರ್ಹ ಅಭ್ಯರ್ಥಿಗಳು ಜೂನ್ 15,2021ರೊಳಗೆ ಪರೀಕ್ಷೆಗೆ ಅರ್ಜಿಯನ್ನು ಸಲ್ಲಿಸಬಹುದು.

 
ಇಗ್ನೋ 2021: ಜೂನ್ ಪರೀಕ್ಷೆಗೆ ಅರ್ಜಿ ಲಿಂಕ್ ಓಪನ್

ಈ ಮುಂಚೆ ಇಗ್ನೋ ಜೂನ್ ಟರ್ಮ್ ಎಂಡ್ ಪರೀಕ್ಷೆಯನ್ನು ಜೂನ್ ೧೫ ರಿಂದ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ದೇಶದೆಲ್ಲೆಡೆ ಕೊರೋನಾ ಹೆಚ್ಚಳವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪರೀಕ್ಷಾ ಪರಿಷ್ಕೃತ ದಿನಾಂಕಗಳನ್ನು ಇಗ್ನೋ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಿದೆ.

ಇಗ್ನೋ ಜೂನ್ ಟರ್ಮ್ ಎಂಡ್ ಪರೀಕ್ಷೆಗೆ ಅರ್ಜಿ ಶುಲ್ಕ 200/-ರೂ ಗಳೊಂದಿಗೆ ಯಾವುದೇ ದಂಡ ಶುಲ್ಕವಿಲ್ಲದೆಯೇ ಜೂನ್ 15,2021ರ ವರೆಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ https://exam.ignou.ac.in/ ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು. ಅಭ್ಯರ್ಥಿಗಳು ಆಗಾಗ್ಗೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುತ್ತಿರತಕ್ಕದ್ದು.

ಇಗ್ನೋ ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ? :

ಸ್ಟೆಪ್ 1: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ http://ignou.ac.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಅರ್ಜಿಗೆ ಸಂಬಂಧಿಸಿದ ಲಿಂಕ್‌ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ 'Proceed to Fill Online Examination Form' ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ ಅಗತ್ಯ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿ

For Quick Alerts
ALLOW NOTIFICATIONS  
For Daily Alerts

English summary
IGNOU opened online link for submission of the examination form by the students for june 2021 term-end examination.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X