IGNOU Phd Admit Card 2022 : ಇಗ್ನೋ ಪಿಹೆಚ್‌ಡಿ ಪ್ರವೇಶಾತಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಇಗ್ನೋ ಪಿಹೆಚ್‌ಡಿ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ನೊಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಇಗ್ನೋ ಪ್ರವೇಶಾತಿ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ (IGNOU) ಪಿಎಚ್‌ಡಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಫೆಬ್ರವರಿ 24 ರಂದು ಪರೀಕ್ಷೆಯನ್ನು ನಡೆಸಲಾಗುವುದು. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ignou.nta.ac.in ನಿಂದ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದ್ದು, ಡೌನ್‌ಲೋಡ್ ಮಾಡಿದ ನಂತರ ಅಲ್ಲಿ ನಮೂದಿಸಿದ ಎಲ್ಲಾ ಸೂಚನೆಗಳನ್ನು ಓದಿಕೊಳ್ಳಬೇಕು ಮತ್ತು ಅವುಗಳನ್ನು ಸರಿಯಾಗಿ ಪಾಲಿಸಬೇಕು. ಅಲ್ಲದೇ ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರವೇಶ ಪತ್ರವನ್ನು ತೆಗೆದುಕೊಂಡು ಹೋಗಬೇಕಿರುತ್ತದೆ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವಾಗ ಯಾವುದೇ ತೊಂದರೆ ಆದಲ್ಲಿ ಅಥವಾ ಪ್ರವೇಶ ಪತ್ರದಲ್ಲಿರುವ ವಿವರಗಳಲ್ಲಿ ವ್ಯತ್ಯಾಸ ಕಂಡುಬಂದಲ್ಲಿ, ಅಭ್ಯರ್ಥಿಗಳು NTA ಸಹಾಯ ಕೇಂದ್ರ ಸಂಖ್ಯೆ 011-40759000 ಮೂಲಕ ಸಂಪರ್ಕಿಸಬಹುದು ಅಥವಾ [email protected] ವೆಬ್‌ಸೈಟ್ ನಲ್ಲಿ NTA ಗೆ ಮಾಹಿತಿಯನ್ನು ಕೇಳಬಹುದು" ಎಂದು ಎನ್‌ಟಿಎ ಹೇಳಿದೆ. .

ಈ ಹಿಂದೆ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಬಗ್ಗೆ ಮಾಹಿತಿಯನ್ನು ಒಳಗೊಂಡಿರುವ ಪ್ರಕಟಣೆಯನ್ನು ಎನ್‌ಟಿಎ ಬಿಡುಗಡೆ ಮಾಡಿತ್ತು. ಆ ಪ್ರಕಟಣೆಯು ಪ್ರವೇಶ ಪತ್ರಗಳಲ್ಲ ಎಂದು ಎನ್‌ಟಿಎ ಸ್ಪಷ್ಟಪಡಿಸಿದೆ.

More News  

For Quick Alerts
ALLOW NOTIFICATIONS  
For Daily Alerts

English summary
IGNOU has released admit card 2022 for phd entrance exam. Here is how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+