CAT Answer Key 2020: ಕೀ ಉತ್ತರ ಅತೀ ಶೀಘ್ರದಲ್ಲಿ ಪ್ರಕಟ

ಕ್ಯಾಟ್ 2020 ಪರೀಕ್ಷೆಯ ಕೀ ಉತ್ತರ ಅತೀ ಶೀಘ್ರದಲ್ಲಿ ರಿಲೀಸ್

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಇಂಡೋರ್ ಕ್ಯಾಟ್ 2020 ಪರೀಕ್ಷೆಯ ಕೀ ಉತ್ತರಗಳನ್ನು ಅತೀ ಶೀಘ್ರದಲ್ಲಿ ಪ್ರಕಟ ಮಾಡಲಿದೆ. ನವೆಂಬರ್ 29,2020ರಂದು ನಡೆದ ಕ್ಯಾಟ್ 2020 ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕೀ ಉತ್ತರಗಳು ಪ್ರಕಟವಾದ ಬಳಿಕ ಚೆಕ್ ಮಾಡಿಕೊಳ್ಳಬಹುದು. ಕೀ ಉತ್ತರ ಪ್ರಕಟವಾದ ಬಳಿಕ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಕ್ಯಾಟ್ 2020 ಕೀ ಉತ್ತರಗಳನ್ನು ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ iimcat.ac.in ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್ ನಲ್ಲಿ ಲಭ್ಯವಿರುವ ಕೀ ಉತ್ತರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಸಬ್‌ಮಿಟ್ ಮಾಡಿ
ಸ್ಟೆಪ್ 4: ಸ್ಕ್ರೀನ್ ಮೇಲೆ ಕೀ ಉತ್ತರಗಳು ಲಭ್ಯವಾಗುವುದು.

More News  

For Quick Alerts
ALLOW NOTIFICATIONS  
For Daily Alerts

English summary
Indian institute of management (IIM) will release CAT 2020 answer key soon.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+