JAM 2020: ಪ್ರವೇಶ ಪತ್ರ ಪ್ರಕಟ

ಐಐಟಿ ಮತ್ತು ಐಐಎಸ್ಸಿ ಸಂಸ್ಥೆಗಳಲ್ಲಿ 2020ನೇ ಸಾಲಿಗೆ ಎಂ.ಎಸ್ಸಿ ಪ್ರವೇಶಾತಿಗಾಗಿ ನಡೆಸುವ ಜೆಎಎಂ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ. ಜೆಎಎಂ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಜೆಎಎಂ 2020ರ ಪ್ರವೇಶ ಪತ್ರ ಪ್ರಕಟ

ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷೆಗೆ ಪ್ರವೇಶ ಪತ್ರದ ಜೊತೆಗೆ ಅಧಿಕೃತ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ.

ವಿಜ್ಞಾನ ಕ್ಷೇತ್ರದಲ್ಲಿ ಉನ್ನತ ಶಿಕ್ಷಣದ ಜೊತಗೆ ಸಂಶೋಧನೆ ಕೈಗೊಳ್ಳಬೇಕು ಎಂಬ ಕನಸಿರುವವರು ಈ ಪರೀಕ್ಷೆ ಮೂಲಕ ತಮ್ಮ ಕನಸನ್ನು ನನಸು ಮಾಡಿಕೊಳ್ಳಬಹುದಾಗಿದೆ.

ಜೆಎಎಂ ಪರೀಕ್ಷೆ:

ಜೆಎಎಂ ಪರೀಕ್ಷೆ:

ಜೆಎಎಂ ಪರೀಕ್ಷೆಯನ್ನು 2004 ರಿಂದಲೂ ಆಯೋಜಿಸುತ್ತಾ ಬಂದಿದ್ದು, ವಿಜ್ಞಾನ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡುವವರಿಗೆ ಅವಕಾಶ ಕಲ್ಪಿಸುವುದು ಈ ಪರೀಕ್ಷೆಯ ಉದ್ದೇಶವಾಗಿದೆ.

ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ವಿಶ್ವದ ಅತ್ಯುತ್ತಮ ಸಂಸ್ಥೆಗಳಾದ ಐಐಟಿ ಮತ್ತು ಐಐಎಸ್ಸಿಗಳಲ್ಲಿ ಎಂ.ಎಸ್ಸಿ ಮತ್ತು ಪಿ.ಹೆಚ್‌ಡಿ ಪದವಿ ಕೋರ್ಸ್‌ಗೆ ವಿಜ್ಞಾನ ವಿಭಾಗಗಳಲ್ಲಿ ಪ್ರವೇಶಾತಿ ಪಡೆಯಬಹುದಾಗಿದೆ.

ಪ್ರಮುಖ ದಿನಾಂಕಗಳು:

ಪ್ರಮುಖ ದಿನಾಂಕಗಳು:

ಪರೀಕ್ಷಾ ದಿನಾಂಕ ಮತ್ತು ಸಮಯ:

ಜೆಎಎಂ ಪ್ರವೇಶ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯು ಫೆಬ್ರವರಿ 9,2020 ರಂದು ಬೆಳಿಗ್ಗೆ 9-30 ರಿಂದ 12-30 ರವರೆಗೆ ಮತ್ತು ಮಧ್ಯಾಹ್ನ 02-30 ರಿಂದ 05-30 ರವರೆಗೆ ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಪ್ರಮುಖ ದಿನಾಂಕಗಳು:

ಜೆಎಎಂ ಪರೀಕ್ಷೆ ನಡೆಯುವ ದಿನಾಂಕ: 9-02-2020
ಫಲಿತಾಂಶ ಪ್ರಕಟಿಸುವ ದಿನಾಂಕ: 20-03-2020

ಪ್ರವೇಶಪತ್ರ:

ಪ್ರವೇಶಪತ್ರ:

ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://jam.iitk.ac.in/ ನಲ್ಲಿ ತಮ್ಮ ಇ-ಮೇಲ್ ಐಡಿ/ನೋಂದಣಿ ಸಂಖ್ಯೆ ನಮೂದಿಸಿ ಪ್ರವೇಶಪತ್ರಗಳನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌, ಇ-ಮೇಲ್ ಮತ್ತು ದೂರವಾಣಿ ಮೂಲಕ ಸಂಪರ್ಕಿಸಬಹುದಾಗಿದೆ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
IIT JAM 2020 admit released in official website. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X