India Exim Bank Online Exam Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಕ್ಸಿಂ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ದಲ್ಲಿ 25 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಫೆಬ್ರವರಿ 25,2022 ರಿಂದ ಮಾರ್ಚ್ 14,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ ಎಂಬಿಎ/ಪಿಜಿಡಿಬಿಎ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿತ್ತು.

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಗರಿಷ್ಟ 35 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 55,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆನ್‌ಲೈನ್ ಪರೀಕ್ಷೆಯನ್ನು ಏಪ್ರಿಲ್ 30,2022ರಂದು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ತಿಳಿಯಲು ಮುಂದೆ ನೋಡಿ.

ಎಕ್ಸಿಂ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಇಂಡಿಯಾ ಎಕ್ಸಿಂ ಬ್ಯಾಂಕ್ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೆಪ್ 1 : ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.eximbankindia.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ಪಾಸ್‌ವರ್ಡ್ ನಮೂದಿಸಿ
ಸ್ಟೆಪ್ 4: ಸ್ಕ್ರೀನ್ ಮೇಲೆ ಪ್ರವೇಶ ಪತ್ರ ಮೂಡುವುದು
ಸ್ಟೆಪ್ 5: ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
India exim bank released online exam admit card 2022 for management trainee posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+