ಭಾರತೀಯ ಏರ್‌ಫೋರ್ಸ್ ಏರ್‌ಮೆನ್ (ಗ್ರೂಪ್ X ಮತ್ತು Y ) 02/2020ರ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ರಿಲೀಸ್

ಭಾರತೀಯ ಏರ್‌ಫೋರ್ಸ್ ಏರ್‌ಮೆನ್ 02/2020ನೇ ಸಾಲಿನ (ಗ್ರೂಪ್ X ಮತ್ತು Y ) ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಜುಲೈ 18,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಭಾರತೀಯ ಏರ್‌ಫೋರ್ಸ್ ಏರ್‌ಮೆನ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಗ್ರೂಪ್ X ಮತ್ತು Y ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಿಂದ ಇದೀಗ ಡೌನ್ ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಭಾರತೀಯ ಏರ್‌ಫೋರ್ಸ್ ಏರ್‌ಮೆನ್ (ಗ್ರೂಪ್ X ಮತ್ತು Y ) ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಭಾರತೀಯ ಏರ್‌ಫೋರ್ಸ್ ನ ಅಧಿಕೃತ ವೆಬ್ ಸೈಟ್ https://airmenselection.cdac.in/CASB/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ ನಲ್ಲಿ ಕಾಣಿಸುವ "Candidate" ಸೆಕ್ಷನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ನೀಡಲಾಗಿರುವ "Login (For Intake 02/2020)" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಹೊಸರ ಸ್ಕ್ರೀನ್ ತೆರೆಯುತ್ತದೆ. ಅಲ್ಲಿ ನಿಮ್ಮ ಇ-ಮೇಲ್ ಐಡಿ ಮತ್ತು ಪಾಸ್‌ವರ್ಡ್‌ ನೀಡಿ ಸೈನ್ ಇನ್ ಮಾಡಿ
ಸ್ಟೆಪ್ 5: ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು.

ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಸ್ಟೆಪ್ 7: ನಂತರ ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳುವುದು ಒಳಿತು ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡುಹೋಗತಕ್ಕದ್ದು. ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ಚೆಕ್ ಮಾಡಿಕೊಳ್ಲಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ndian air force airmen (group x and y) released exam admit Card for 02/2020 in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+