IAF Airmen Admit Card 2020: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಭಾರತೀಯ ಏರ್‌ಫೋರ್ಸ್ ಏರ್‌ಮೆನ್ 02/2021ನೇ ಸಾಲಿನ ಏರ್‌ಮೆನ್ (ಗ್ರೂಪ್ X ಮತ್ತು Y ) ಹುದ್ದೆಗಳ ಫೇಸ್ II ಪರೀಕ್ಷಾ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಫೇಸ್ II ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಏರ್‌ಮೆನ್ ಹುದ್ದೆಗಳ ಫೇಸ್ II ಪರೀಕ್ಷೆಯು ಜನವರಿ 11,2021 ರಿಂದ ಜನವರಿ 25,2021ರ ವರೆಗೆ ನಡೆಯಲಿವೆ. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಭಾರತೀಯ ಏರ್‌ಫೋರ್ಸ್ ಏರ್‌ಮೆನ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ

 

ಭಾರತೀಯ ಏರ್‌ಫೋರ್ಸ್ ಏರ್‌ಮೆನ್ (ಗ್ರೂಪ್ X ಮತ್ತು Y) ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಭಾರತೀಯ ಏರ್‌ಫೋರ್ಸ್ ನ ಅಧಿಕೃತ ವೆಬ್ ಸೈಟ್ https://airmenselection.cdac.in/CASB/ ಗೆ ಭೇಟಿ ಕೊಡಿ

ಸ್ಟೆಪ್ 2: ನಂತರ ಹೋಮ್ ಪೇಜ್‌ ನಲ್ಲಿ ಕಾಣಿಸುವ "Candidate" ಸೆಕ್ಷನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಅಲ್ಲಿ ನೀಡಲಾಗಿರುವ "Login (For Intake 02/2021)" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ನಂತರ ಹೊಸರ ಸ್ಕ್ರೀನ್ ತೆರೆಯುತ್ತದೆ. ಅಲ್ಲಿ ನಿಮ್ಮ ಇ-ಮೇಲ್ ಐಡಿ ಮತ್ತು ಪಾಸ್‌ವರ್ಡ್‌ ನೀಡಿ ಸೈನ್ ಇನ್ ಮಾಡಿ

ಸ್ಟೆಪ್ 5: ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು.

ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಸ್ಟೆಪ್ 7: ನಂತರ ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳುವುದು ಒಳಿತು ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡುಹೋಗತಕ್ಕದ್ದು. ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ಚೆಕ್ ಮಾಡಿಕೊಳ್ಲಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Indian air force airmen (group x and y) released phase II exam admit Card for 02/2021 in official website. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X