ಭಾರತೀಯ ಕೋಸ್ಟ್ ಗಾರ್ಡ್ ಯಾಂತ್ರಿಕ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಭಾರತೀಯ ಕೋಸ್ಟ್ ಗಾರ್ಡ್ ಯಾಂತ್ರಿಕ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿತ್ತು . ಇದೀಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಯಾಂತ್ರಿಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷೆಯನ್ನು ಎದುರಿಸಲು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಇದೀಗ ಡೌನ್ ಲೋಡ್ ಮಾಡಿಕೊಳ್ಳಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಇಂಡಿಯನ್ ಕೋಸ್ಟ್ ಗಾರ್ಡ್ ನ ಯಾಂತ್ರಿಕ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ, ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಇಂಡಿಯನ್ ಕೋಸ್ಟ್ ಗಾರ್ಡ್ನ ಅಧಿಕೃತ ವೆಬ್ ಸೈಟ್ http://joinindiancoastguard.gov.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ "Link For Printing E-Admit Card For Yantrik " Admit Card ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸರ ಸ್ಕ್ರೀನ್ ತೆರೆಯುತ್ತದೆ.
ಸ್ಟೆಪ್ 4: ನಂತರ ನಿಮ್ಮ ಅಪ್ಲಿಕೇ‍ಶನ್ ನಂಬರ್ ಅಥವಾ ಇ-ಮೇಲ್ ವಿಳಾಸವನ್ನು ಭರ್ತಿ ಮಾಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 5: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
ndian Coast Guard has released the admit cards for Yantrik Exam on official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X