ಇಂಡಿಯನ್ ನೇವಿ ಚಾರ್ಜ್ ಮೆನ್ ಹುದ್ದೆಗಳ 2019ರ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಇಂಡಿಯನ್ ನೇವಿ 172 ಚಾರ್ಜ್ ಮೆನ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿತ್ತು. ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷಾ ಮೂಲಕ ಆಯ್ಕೆ ಮಾಡುತ್ತಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷೆಯನ್ನು ಎದುರಿಸಲು ತಮ್ಮ ಪ್ರವೇಶ ಪತ್ರವನ್ನು ಇಂಡಿಯನ್ ನೇವಿಯ ಅಧಿಕೃತ ವೆಬ್‌ಸೈಟ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಇಂಡಿಯನ್ ನೇವಿ ಚಾರ್ಜ್ ಮೆನ್ ಹುದ್ದೆಗಳಿಗೆ ಮೇ 26,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಪರೀಕ್ಷೆಯನ್ನು ಬರೆಯರಿಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪರೀಕ್ಷೆಯನ್ನು ಬರೆಯಬಹುದು.

ಇಂಡಿಯನ್ ನೇವಿ 2019 ಚಾರ್ಜ್ ಮೆನ್ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಇಂಡಿಯನ್ ನೇವಿಯ ಅಧಿಕೃತ ವೆಬ್‌ಸೈಟ್ https://www.joinindiannavy.gov.in/ ಗೆ ಹೋಗಿ
ಸ್ಟೆಪ್ 2: ನಂತರ ಅಭ್ಯರ್ಥಿಗಳು ನಿಮ್ಮ ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ.
ಸ್ಟೆಪ್ 3: ನಂತರ ಇಂಡಿಯನ್ ನೇವಿ ಚಾರ್ಜ್‌ಮೆನ್ ಹುದ್ದೆಗಳ ಪ್ರವೇಶ ಪತ್ರ /ಹಾಲ್ ಟಿಕೆಟ್ ಸ್ಕ್ರೀನ್ ಮೇಲೆ ಕಾಣುತ್ತದೆ. ಅದನ್ನು ಡೌನ್‌ಲೋಡ್ ಮಾಡಿ ಒಂದು ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಡೌನ್‌ಲೋಡ್ ಮಾಡಿದ ಪ್ರವೇಶ ಪತ್ರವನ್ನು ಪರೀಕ್ಷಾ ಸಮಯಕ್ಕೆ ಒಯ್ಯುವುದು ಕಡ್ಡಾಯವಾಗಿದ್ದು ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಬೇಕು. ಅಭ್ಯರ್ಥಿಗಳು ಪರೀಕ್ಷಾ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian navy released the admit card for the 2019 Chargeman posts. Download here
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+